Thursday, January 23, 2025
ಸುದ್ದಿ

ರಸ್ತೆ ದುರಸ್ಥಿ ಮಾಡಿಕೊಂಡುವಂತೆ ಪಂಜಿಕಾರು ಜಂಕ್ಷನ್‍ನಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಸುಳ್ಯದ ಬೊಬ್ಬೆಕೇರಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ತಾಲೂಕು ಘಟಕ ಸುಳ್ಯ ಹಾಗೂ ಕೊಡಿಯಾಲ, ಬಾಳಿಲ, ಮುರುಳ್ಯ ಗ್ರಾಮಸ್ಥರಿಂದ ರಸ್ತೆ ದುರಸ್ಥಿ ಮಾಡಿಕೊಂಡುವಂತೆ ಪಂಜಿಕಾರು ಜಂಕ್ಷನ್ ಬಳಿ ಪ್ರತಿಭಟನೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪಂಜಿಕಾರು ಬೊಬ್ಬೆಕೇರಿ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಆಗ್ರಹಿಸಿದರು. ಈ ವೇಳೆ ವೇದಿಕೆಯ ಅಧ್ಯಕ್ಷ ಸುಂದರ ಪಾಟಾಜೆ, ಪ್ರಧಾನ ಕಾರ್ಯದರ್ಶಿ ಕೆಕೆ ನಾೈಕ್, ರಾಜ್ಯಾಧ್ಯಕ್ಷ ಗಿರಿಧರ್ ನಾೈಕ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು