Tuesday, January 21, 2025
ಸುದ್ದಿ

Breaking News : ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ ; ವಿಶೇಷ ಪೂಜೆ – ಕಹಳೆ ನ್ಯೂಸ್

ಪುತ್ತೂರು : ಹತ್ತೂರ ಒಡೆಯ ಪುತ್ತೂರಿನ ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಲನಚಿತ್ರ ನಟ ದರ್ಶನ್ ಭೇಟಿ ನೀಡಿದ್ದಾರೆ‌.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ದರ್ಶನ್ ಕೆಲಹೊತ್ತು ಪುತ್ತೂರಿನಲ್ಲಿ ಸಮಯ ಕಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು