Tuesday, January 21, 2025
ಸುದ್ದಿ

ಮಂಗಳೂರಿನಲ್ಲಿ ಪ್ರಿಯತಮೆಗೆ ಚೂರಿಯಿಂದ ಇರಿದು‌ ತಾನೂ ಆತ್ಮಹತ್ಯೆಗೆ ಯತ್ನಿಸಿದ‌ ಭಗ್ನಪ್ರೇಮಿ – ಕಹಳೆ ನ್ಯೂಸ್

ಮಂಗಳೂರು, ಜೂ 28 : ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದ ಘಟನೆ ನಗರದಲ್ಲಿ ಶುಕ್ರವಾರದಂದು ನಡೆದಿದೆ. ಸುಶಾಂತ್(22) ಚೂರಿಯಿಂದ ಇರಿದ ಆರೋಪಿಯಾಗಿದ್ದಾನೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಬ್ಬರ ನಡುವಿನ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿ ಸುಶಾಂತ್ ಯುವತಿಯ ಮೇಲೆ ಚೂರಿಯಿಂದ ಇರಿದಿದ್ದಾನೆ. ಬಳಿಕ ಆರೋಪಿ ತನ್ನ ಗಂಟಲನ್ನು ಕೊಯ್ದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತನಿಖೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.