Wednesday, January 22, 2025
ಸುದ್ದಿ

ಚಿಕಿತ್ಸೆಗೆ ಸ್ಪಂದಿಸುತ್ತಿರುವ ದೀಕ್ಷಾ : ಕಹಳೆ ನ್ಯೂಸ್

ಮಂಗಳೂರು : ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ದಾರಿ ಮಧ್ಯ ಪ್ರಿಯಕರ ಯುವತಿಯನ್ನು ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ ಎಂಬಲ್ಲಿ ನಡೆದಿತ್ತು. ಸುಶಾಂತ್ ತನ್ನ ಗಂಟಲನ್ನು ತಾನೇ ಕೊಯ್ದುಕೊಂಡು, ದೀಕ್ಷಾಳ ಎದೆ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ಚೂರಿಯಿಂದ ಇರಿದಿದ್ದ. ದೀಕ್ಷಾಲನ್ನು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆಂದು ವೈದ್ಯರು, ಪೊಲೀಸ್ ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ. ಸುಶಾಂತನ್ನು ಜೈಲ್ ವಾರ್ಡ್‍ಗೆ ಶಿಫ್ಟ್ ಮಾಡಿದ್ದು ಜೈಲ್ ವಾರ್ಡ್‍ನಲ್ಲಿ ಪೊಲೀಸರಿಂದ ವಿಚಾರಣೆ ನಡೆಸಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು