Thursday, January 23, 2025
ಸುದ್ದಿ

ಕೋಟೆಬೈಲ್‍ನಲ್ಲಿ ನೂತನ ಪಶು ಚಿಕಿತ್ಸಾಲಯ ಉದ್ಘಾಟನೆ – ಕಹಳೆ ನ್ಯೂಸ್

ಹೊನ್ನಾವರ: ಜೂ. 30 ರಂದು ಹೊನ್ನಾವರ ತಾಲ್ಲೂಕಿನ ಚಿಕ್ಕನಕೋಡು ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಗುಂಡಬಾಳ ಕೋಟೆಬೈಲ್‍ನಲ್ಲಿ ನೂತನ ಪಶು ಚಿಕಿತ್ಸಾಲಯದ ಕಟ್ಟಡವನ್ನು ಭಟ್ಕಳ ಶಾಸಕ ಸುನಿಲ್ ನಾಯ್ಕ್ ರವರು ಉದ್ಘಾಟಿಸಿದರು. ನಂತರ ಚಿಕಿತ್ಸಾಲಯ ಕಟ್ಟಡಕ್ಕೆ ಸ್ಥಳದಾನವನ್ನು ಮಾಡಿರುವ ದೇವದಾಸ್ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು