Wednesday, January 22, 2025
ಸುದ್ದಿ

Breaking News : ಸಾಮಾಜಿಕ‌ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಶೇರ್ ಮಾಡಿದ್ರೆ ಅರೆಸ್ಟ್..! ದ.ಕ. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ – ಕಹಳೆ ನ್ಯೂಸ್

ದ.ಕ. : ಜಿಲ್ಲೆಯಲ್ಲಿ ಕೆಲದಿನಗಳಿಂದ ಕೆಲವು ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿದ್ದು, ಈಗ ಮತ್ತೊಂದು ವಿಡಿಯೋ ಆ ಸಾಲಿಗೆ ಸೇರಿದೆ.

ಇಂತಹ ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ರೆ ಕಠನ ಕಾನೂನು ಕ್ರಮ ಹಾಗೂ ದಸ್ತಗಿರಿ ಮಾಡುತ್ತೇವೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಹಳೆ ನ್ಯೂಸ್ ಗೆ ಹೇಳಿಕೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು