Tuesday, January 21, 2025
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕುರುಳಿದ ಕಾರು – ಕಹಳೆ ನ್ಯೂಸ್

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕೆಯ ದರ್ಶನ ಪಡೆದು, ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎ59 ಎಂ0541 ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಕಂದಕಕ್ಕುರುಳಿದೆ.

ಪ್ರಯಾಣಿಕರಿಗೆ ಯಾವುದೇ ಜೀವ ಹಾನಿ ಸಂಭವಿಸದೆ ಅಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು