Tuesday, January 21, 2025
ಸುದ್ದಿ

ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಹಿನ್ನೆಲೆ : ಎಬಿವಿಪಿ ಕುಕ್ಕೆ ಸುಬ್ರಹ್ಮಣ್ಯ ಘಟಕದಿಂದ ಕಠಿಣ ಕ್ರಮಕ್ಕೆ ಆಗ್ರಹ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಬಿವಿಪಿ ಆಗ್ರಹಿಸಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸುಬ್ರಹ್ಮಣ್ಯ ಆರಕ್ಷಕ ಠಾಣೆಯಲ್ಲಿ ಮನವಿ ಮಾಡಲಾಯಿತು. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು