Tuesday, January 21, 2025
ಸುದ್ದಿ

3 ಕೋಟಿ ಮಂದಿ ಚಿಲ್ಲರೆ ವ್ಯಾಪಾರಿಗೆ ಬಜೆಟ್‍ನಲ್ಲಿ ಹೊಸ ಕೊಡುಗೆ – ಕಹಳೆ ನ್ಯೂಸ್

ನವದೆಹಲಿ: ನರೇಂದ್ರ ಮೋದಿ ಸರ್ಕಾರ್ 2.0ನ ಚೊಚ್ಚಲ ಬಜೆಟ್ ಹಾಗೂ ವಿತ್ತ ಸಚಿವೆಯಾಗಿ ಮೊದಲ ಬಾರಿಗೆ ನಿರ್ಮಲ ಸೀತಾರಾಮನ್ ಅವರು ಇಂದು ಬಜೆಟ್ ಮಂಡನೆ ಮಾಡಿದ್ದು, ಸಣ್ಣ ವ್ಯಾಪಾರಿಗಳಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.

‘ಪ್ರಧಾನಮಂತ್ರಿ ಕರ್ಮಯೋಗಿ ಮಾನ್ ಸಮ್ಮಾನ್’ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ ಚಾಲನೆ ನೀಡಲಾಗುತ್ತದೆ. ಈ ಹೊಸ ಯೋಜನೆಯಿಂದ ಸುಮಾರು 3 ಕೋಟಿ ಮಂದಿ ಚಿಲ್ಲರೆ ವ್ಯಾಪಾರಿಗೆ ಅನುಕೂಲವಾಗಲಿದ್ದು, ಪಿಂಚಣಿ ಪಡೆಯಬಹುದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಿಂಚಣಿ ಪಡೆಯಲು ಆಧಾರ್ ಹಾಗೂ ಬ್ಯಾಂಕ್ ಖಾತೆ ಹೊಂದಿದ್ದರೆ ಸಾಕು ಎಂದು ನಿರ್ಮಲಾ ಅವರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು