Wednesday, January 22, 2025
ಸುದ್ದಿ

ನಾಳೆ ಬೆಳಗ್ಗಿನಿಂದ ಸಂಜೆಯ ವರೆಗೆ ವಿದ್ಯುತ್ ನಿಲುಗಡೆ – ಕಹಳೆ ನ್ಯೂಸ್

ಮಂಗಳೂರು: 33 ಕೆ.ವಿ ಪುತ್ತೂರು-ಕಡಬ ಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ, ಜುಲೈ 6 ರಂದು ಪೂರ್ವಾಹ್ನ 9.30 ರಿಂದ ಸಚಿಜೆ 5.30ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದ್ದರಿಂದ 33/11ಕೆ.ವಿ ಕಡಬ, ಸವಣೂರು, ನೆಲ್ಯಾಡಿ, ಕಡಬ, ಬಿಂದು ಫ್ಯಾಕ್ಟರಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‍ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ, ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು