Wednesday, January 22, 2025
ಸುದ್ದಿ

ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರಕ್ಕೆ ಉಚಿತ ಕೊಡೆ, ಬ್ಯಾಗು ವಿತರಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಸುಬ್ರಹ್ಮಣ್ಯದಲ್ಲಿ ಕಾರ್ಯಾಚರಿಸುತ್ತಿರುವ ಅರೆಂಜ್ ಎಂಟರ್‍ ಪ್ರೈಸಸ್ ಸಂಸ್ಥೆ ವತಿಯಿಂದ, ಪರ್ವತಮುಖಿ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಉಚಿತವಾಗಿ ಕೊಡೆ ಹಾಗೂ ಶಾಲಾ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬ್ಯಾಗ್ ವಿತರಿಸಿ ಮಾತನಾಡಿದ ಸಂಸ್ಥೆಯ ಮಾಲಕ ನಿತಿನ್ ಅವರು, ಗಳಿಕೆಯ ಒಂದಂಶವನ್ನು ಸಾಮಾಜಿಕ ಚಟುವಟಿಕೆ ನೀಡುವುದು ಕರ್ತವ್ಯ. ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳುವುದು ಸೂಕ್ತ ಎಂದರು. ಸೃಷ್ಠಿ ಮೊಬೈಲ್ಸ್ ಮಾಲಕ ಪ್ರದೀಪ್ ಕೆ.ಜೆ, ಅಂಗನವಾಡಿ ಕಾರ್ಯಕರ್ತೆ ಸುಗುಣ ವಿ, ಸಹಾಯಕಿ ಉಷಾ ಎಂ.ಎ. ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು