Tuesday, January 21, 2025
ಸುದ್ದಿ

ರಾಘವೇಶ್ವರ ಭಾರತೀ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಶಕುಂತಲಾ ಶೆಟ್ಟಿ

 

ಪುತ್ತೂರು : ಪುತ್ತೂರಿನ ಶಾಸಕಿ ಶಕುಂತಲಾ ಶೆಟ್ಟಿಯವರು ಹೊಸನಗರ ರಾಮಚಂದ್ರಪುರಾ ಮಠದ ಶ್ರೀ ಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಶ್ರೀಗಳಿಂದ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀಗಳ ಆಶೀರ್ವಾದವೇ ಶ್ರೀರಕ್ಷೆ :

ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಶ್ರೀಗಳ ಆಶೀರ್ವಾದ ಅನುಗ್ರಹದಿಂದ ನನ್ನ ರಾಜಕೀಯ ಭವಿಷ್ಯ ಸುಂದರಗೊಂಡಿದೆ, ಶ್ರೀಗಳ ಅನುಗ್ರಹವೇ ನನಗೆ ಶ್ರೀರಕ್ಷೆ ಎಂದರು.

Leave a Response