Tuesday, January 21, 2025
ಸುದ್ದಿ

ಎ.ಬಿ.ವಿ.ಪಿ ಜಿಲ್ಲಾ ಸಂಚಾಲಕ ಹಾಗು ಸಹ ಸಂಚಾಲಕರ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು : ಎ.ಬಿ.ವಿ.ಪಿ ಕರ್ನಾಟಕ ಪ್ರಾಂತ ಅಭ್ಯಾಸ ವರ್ಗದ ಘೋಷಣೆ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಎ.ಬಿ.ವಿ.ಪಿಯ ಪುತ್ತೂರು ಜಿಲ್ಲಾ ಸಂಚಾಲಕರಾಗಿ ಎಸ್‍ಡಿಎಮ್ ಉಜಿರೆ ಕಾಲೇಜು ವಿದ್ಯಾರ್ಥಿ ಅಜಯ್ ಪ್ರಭು ಹಾಗು ಜಿಲ್ಲಾ ಸಹ ಸಂಚಾಲಕರಾಗಿ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜು ವಿದ್ಯಾರ್ಥಿ ಮಂಜುನಾಥ್, ಮಂಗಳೂರು ವಿಭಾಗ ವಿದ್ಯಾರ್ಥಿನಿ ಪ್ರಮುಖರಾಗಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ ಮನಿಷಾ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು