Monday, January 20, 2025
ಸುದ್ದಿ

ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆಗೆ ಪೊಲೀಸ್ ದಾಳಿ; 4 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳೂರು ಪೊಲೀಸರು ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗೆ ರೈಡ್ ಮಾಡಿ 4 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಪೃಥ್ವಿ ಪಿ ಕುಮಾರ್, ಕ್ಲೆವಿನ್, ಸಾಗರ್ ಅಮೀನ್, ನಿಖಿಲ್ ಎಂದು ಹೇಳಲಾಗಿದೆ. ಆರೋಪಿಗಳಿಂದ 1ಕೆಜಿ 200 ಗ್ರಾಂ ಗಾಂಜಾ, 5 ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

\ \

ಜಾಹೀರಾತು
ಜಾಹೀರಾತು
ಜಾಹೀರಾತು