Wednesday, January 22, 2025
ಸುದ್ದಿ

ಅಭಿನಯ ಗೀತೆಗಳ ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್

ಅಡ್ಯನಡ್ಕ: ಅಡ್ಯನಡ್ಕ ಜನತಾ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ಜು.13ರಂದು ಅಭಿನಯ ಗೀತೆಗಳ ತರಬೇತಿ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ನಿವೃತ್ತ ಅಧ್ಯಾಪಕ, ಸಂಪನ್ಮೂಲ ವ್ಯಕ್ತಿ ಕೆ. ಸದಾಶಿವ ಹೊಳ್ಳ ಅವರು ಅಭಿನಯ ಗೀತೆಗಳ ಬಗ್ಗೆ ಮಾಹಿತಿ ನೀಡಿ ಅಭಿನಯ ಕೌಶಲದ ತರಬೇತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯೋಪಾಧ್ಯಾಯ ಮಾಧವ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.