Thursday, January 23, 2025
ಸುದ್ದಿ

ಮಂಗಳೂರಲ್ಲಿ ಡ್ರಗ್ಸ್ ವಿರುದ್ಧ ಮುಂದುವರಿದ ಕಾರ್ಯಾಚರಣೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಲ್ಲಿ ಮಾದಕ ದ್ರವ್ಯದ ವಿರುದ್ಧದ ಕಾರ್ಯಾಚರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ಹಲವು ಪಿ.ಜಿ.ಗಳಿಗೆ ಪೊಲೀಸರ್ ಹಠಾತ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರದ ಹಲವು ಪಿಜಿಗಳಿಗೆ ಇಂದು ಬೆಳಗ್ಗೆ ಪೊಲೀಸರು ಭೇಟಿ ನೀಡಿ ಪ್ರತೀ ರೂಂಗಳನ್ನು ಪರಿಶೀಲಿಸಿದರು. ಆದರೆ ಈ ದಾಳಿಯ ವೇಳೆ ಯಾವುದೇ ಮಾದಕ ದ್ರವ್ಯಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು