Tuesday, January 21, 2025
ಸುದ್ದಿ

ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಗ್ರಂಥಾಲಯ ವಿಭಾಗದ ಆಶ್ರಯದಲ್ಲಿ ಹೊಸದಾಗಿ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಸಹಾಯಕ ಗ್ರಂಥಪಾಲಕಿ ನಿರ್ಮಲ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭ ವಿಜಯಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು