Sunday, January 19, 2025
ಸುದ್ದಿ

 ಬುಡೇರಿಯಾ ದೈವಸ್ಥಾನ ಬ್ರಹ್ಮಕಲಶಾಭಿಷೇಕ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

 

ಆಲಂಕಾರು : ಗ್ರಾಮದ ಬುಡೇರಿಯಾ ಶ್ರೀ ದೇವಿ ಉಳ್ಳಾಲ್ತಿ ಮತ್ತು ಉಳ್ಳಾಕ್ಲು ಪರಿವಾರ ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವ ಹಾಗೂ ನಾಗ ತನುತರ್ಪಣ ಕಾರ್ಯಕ್ರಮ ಫೆಬ್ರವರಿ ತಿಂಗಳ 5, 6, 7 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ದೈವಸ್ಥಾನದಲ್ಲಿ ಇಂದು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವ ಹಾಗೂ ನಾಗ ತನುತರ್ಪಣ ಕಾರ್ಯಕ್ರಮ ನಿರ್ವಘ್ನವಾಗಿ ನೆರವೇರಲು ಪ್ರಾಥಿಸಲಾಯಿತು. ಈ ಸಂದರ್ಭ ಆಡಳಿತ ಸಮಿತಿ ಅಧ್ಯಕ್ಷ ಈಶ್ವರ ಗೌಡ ಪಜ್ಜಡ್ಕ, ಅರ್ಚಕ ಅನಂತರಾಮ ಭಟ್ , ಸಂಕಪ್ಪ ಗೌಡ ಗೌಡತ್ತಿಗೆ, ಆಶೋಕ್ ಗೌಡ ಪಜ್ಜಡ್ಕ, ಆನಂದ ಗೌಡ ಪಜ್ಜಡ್ಕ , ಕುಮಾರಸ್ವಾಮಿ, ಜನಾರ್ದನ ಗೌಡ ಕಯ್ಯಪೆ, ಲಿಂಗಪ್ಪ ಗೌಡ ಗೌಡತ್ತಿಗೆ, ಶೀತಲ್ ನಾಗೋಜಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response