Tuesday, January 21, 2025
ಸುದ್ದಿ

ನಾಳೆ 39ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಮಂಜೇಶ್ವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಹೊಸಂಗಡಿ ಶ್ರೀ ಕ್ಷೇತ್ರದಲ್ಲಿ ಜರಗಲಿರುವ 39ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆಯು ಜುಲೈ 21 ರಂದು ಬೆಳಿಗ್ಗೆ 9.30ಕ್ಕೆ ಸರಿಯಾಗಿ ಶ್ರೀ ಅಯ್ಯಪ್ಪ ಕ್ಷೇತ್ರ ಹೊಸಂಗಡಿ ಇಲ್ಲಿ ನೆರೆವೇರಲಿದೆ.

ಕನಿಲ ಶ್ರೀ ಭಗವತಿ ಕ್ಷೇತ್ರದ ಅಧ್ಯಕ್ಷ ಲಕ್ಷ್ಮಣ .ಟಿ ಸಾಲ್ಯಾನ್ ಇವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಿದ್ದಾರೆ. ಸಮಿತಿಯ ಎಲ್ಲಾ ಸದಸ್ಯರು ತಪ್ಪದೇ ಭಾಗವಹಿಸಬೇಕಾಗಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು