Wednesday, January 22, 2025
ಸುದ್ದಿ

ಗುಡ್ಡ ಕುಸಿದು ಎರಡು ಮನೆಗಳಿಗೆ ಹಾನಿ – ಕಹಳೆ ನ್ಯೂಸ್

ಅಂಬ್ಲಮೊಗರು: ಮಂಗಳೂರಿನ ಅಂಬ್ಲಮೊಗರುವಿನ ಮದಕ ಎಂಬಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಎರಡು ಮನೆಗೆ ಹಾನಿಯಾಗಿದೆ.

ಗುಡ್ಡ ಕುಸಿತಕ್ಕೆ ವಿದ್ಯುತ್ ಕಂಬಗಳು ಧರೆಗುರುಳಿದೆ. ನಂತರ ಮೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಕಂಬ ತೆರವು ಕಾರ್ಯಾ ಕೈಗೊಂಡರು. ಅಬ್ಬಾಸ್ ಮತ್ತು ರಝಾಕ್ ಎಂಬವರ ಮನೆಗಳಿಗೆ ಹಾನಿವುಂಟಾಗಿದೆ. ಆದರೆ ಮನೆಯವರ ಸಮಯ ಪ್ರಜ್ಞೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು