Tuesday, January 21, 2025
ಸುದ್ದಿ

ಖಾಸಗಿ ಬಸ್ಸು-ಲಾರಿ ನಡುವೆ ಅಪಘಾತ: ಚಾಲಕರಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಮೂಡಬಿದಿರೆ: ಮೂಡಬಿದಿರೆ ಸಮೀಪದ ತೋಡಾರ್ ಬಳಿ ಖಾಸಗಿ ಬಸ್ಸು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೂಡಬಿದಿರೆಯಿಂದ ಮಂಗಳೂರಿಗೆ ಸಾಗುತ್ತಿದ್ದ ಎಕ್ಸ್ ಪ್ರೆಸ್ ಬಸ್ಸು ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ತೋಡಾರ್ ಮಸೀದಿ ಬಳಿ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಎದುರು ಭಾಗ ನಜ್ಜುಗುಜ್ಜಾಗಿದೆ. ಎರಡೂ ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು