Recent Posts

Tuesday, January 21, 2025
ಸುದ್ದಿ

ಭಾರೀ ಮಳೆ ಮುನ್ಸೂಚನೆ – ಕಹಳೆ ನ್ಯೂಸ್

ಕರ್ನಾಟಕ: ರಾಜ್ಯದಲ್ಲಿ ಮುಂಗಾರು ಆರ್ಭಟ ಮುಂದುವರಿದಿದೆ. ಕೊಡಗು, ದ.ಕ, ಉತ್ತರ ಕನ್ನಡ, ಉಡಪಿ, ಚಿಕ್ಕ ಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬುಧವಾರದವರೆಗೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾನ್ಸೂನ್ ಮಾರುತಗಳು ಅರಬ್ಬೀ ಸಮುದ್ರದಿಂದ ಬಂಗಾಳ ಕೊಲ್ಲಿಯತ್ತ ಸಾಗುತ್ತಿದ್ದು ಇದರ ಪರಿಣಾಮ ಹಿಮಾಲಯ ತಪ್ಪಲು, ಬಿಹಾರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಹಾರಾಷ್ಟ್ರದ ಸಮುದ್ರ ತೀರ ಪ್ರದೇಶ ಸೇರಿದಂತೆ ಹಲವೆಡೆ ಧಾರಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು