Wednesday, January 22, 2025
ಸುದ್ದಿ

ಬೆಳ್ತಂಗಡಿಯಲ್ಲಿ ಸಂಭ್ರಮಾಚರಣೆ – ಕಹಳೆ ನ್ಯೂಸ್

ಬೆಳ್ತಂಗಡಿ: ಹಲವು ದಿನಗಳ ಹೈಡ್ರಾಮಾ ನಂತರ ಮೈತ್ರಿ ಸರ್ಕಾರ ನಿನ್ನೆ ಪತನಗೊಂಡಿದೆ. ವಿಶ್ವಾಸಮತ ಸಾಬೀತುಪಡಿಸುವ ಮೂಲಕ ಬಿಜೆಪಿ ಬಹುಮತ ಪಕ್ಷವಾಗಿ ಹೊರಹೊಮ್ಮಿದೆ. ನಾಳೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಹಾಗೆ ಬೆಳ್ತಂಗಡಿಯಲ್ಲೂ ಬಿ.ಜೆ.ಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿ ಸಂತಸ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು