Tuesday, January 21, 2025
ಸುದ್ದಿ

ಮಾರಣಾಂತಿಕ ಡೆಂಗ್ಯೂ ಬಗ್ಗೆ ಜನಸಾಮಾನ್ಯರಿಗೆ ಸೂಕ್ತ ಮಾಹಿತಿ ನೀಡಿ – ಶಾಸಕ ರಾಜೇಶ್ ನಾಯ್ಕ್ ಸೂಚನೆ – ಕಹಳೆ ನ್ಯೂಸ್

ಬಂಟ್ವಾಳ: ಜಿಲ್ಲೆಯಲ್ಲಿ ಮಿತಿ ಮೀರಿದ ಡೆಂಗ್ಯೂ ಪ್ರಕರಣಗಳ ಹಿನ್ನೆಲೆಯಲ್ಲಿ ಬಂಟ್ವಾಳದ ತಾಲೂಕು ಆರೋಗ್ಯಾಧಿಕಾರಿಯವರಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಾತುಕತೆ ನಡೆಸಿ ತಾಲೂಕಿನ ಮಾಹಿತಿ ಸಂಗ್ರಹಿಸಿದರು. ತಾಲೂಕಿನಲ್ಲಿ ಈವರೆಗೆ 39 ಪ್ರಕರಣಗಳು ಪತ್ತೆಯಾಗಿದ್ದು, ಎಲ್ಲಾ ಡೆಂಗ್ಯೂ ಪೀಡಿತರು ಗುಣಮುಖರಾಗುತ್ತಿದ್ದಾರೆ ಎಂಬ ಮಾಹಿತಿ ನೀಡಿರುತ್ತಾರೆ. ಮಾರಣಾಂತಿಕ ಡೆಂಗ್ಯೂ ಬಗ್ಗೆ ಜನಸಾಮಾನ್ಯರಿಗೆ ಸೂಕ್ತ ತಿಳುವಳಿಕೆ ನೀಡುವ ಬಗ್ಗೆ ಇಲಾಖೆಯ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು