Monday, January 20, 2025
ಸುದ್ದಿ

ಸಮಾಲೋಚನಾ ಸಭೆ – ಕಹಳೆ ನ್ಯೂಸ್

ಬಂಟ್ವಾಳ : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಸಂಯೋಜನೆಗೊಂಡಿರುವ ಬಂಟ್ವಾಳ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮಾಲೋಚನಾ ಸಭೆಯು ಜುಲೈ 27 ರಂದು ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು