Recent Posts

Tuesday, January 21, 2025
ಸುದ್ದಿ

ಜನಸಂಪರ್ಕ ಸಭೆ – ಕಹಳೆ ನ್ಯೂಸ್

ಪುತ್ತೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಇದರ ವತಿಯಿಂದ ಪುತ್ತೂರು ನಗರ ಮತ್ತು ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆ ನಡೆಯಲಿದೆ. ಜುಲೈ 29 ಸೋಮವಾರದಂದು ಪೂರ್ವಾಹ್ನ 11 ಗಂಟೆಗೆ ‘ಸಮುದಾಯ ಭವನ ಪುತ್ತೂರು’ ಇಲ್ಲಿ ನಡೆಯಲಿರುವ ಸಭೆಯಲ್ಲಿ ಸಾರ್ವಜನಿಕರು ವಿದ್ಯುತ್ ಸಂಬಂಧ ಸಮಸ್ಯೆಗಳನ್ನು ನೇರವಾಗಿ ಹೇಳಿ ಪರಿಹಾರ ಕಂಡುಕೊಳ್ಳಬಹುದು.

ಜಾಹೀರಾತು

ಜಾಹೀರಾತು
ಜಾಹೀರಾತು