Thursday, January 23, 2025
ಸುದ್ದಿ

ಆಗಸ್ಟ್ 6ರಂದು ಪೆರುವಾಯಿ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದಲ್ಲಿ ದುರ್ಗಾ ನಮಸ್ಕಾರ ಪೂಜೆ – ಕಹಳೆ ನ್ಯೂಸ್

ಪೆರುವಾಯಿ: ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಪೆರುವಾಯಿ ಇದರ ನೇತೃತ್ವದಲ್ಲಿ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆಯಲಿದೆ. ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀ ಧಾಮ ಮಾಣಿಲ ಇವರ ದಿವ್ಯ ಉಪಸ್ಥಿತಿಯಲ್ಲಿ ಅಗಸ್ಟ್ 6 ರಂದು ಸಂಜೆ 6 ಗಂಟೆಗೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದಲ್ಲಿ ಜರಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಭಜನಾಮಂಡಳಿ ಮನವಿ ಮಾಡಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು