Wednesday, January 22, 2025
ಸುದ್ದಿ

ಡೆಂಗ್ಯೂ ತಡೆಗಟ್ಟುವ ಹಿನ್ನೆಲೆ, ಕುಕ್ಕೇ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ – ಕಹಳೆ ನ್ಯೂಸ್

ಸುಬ್ರಹ್ಮಣ್ಯ ; ಡೆಂಗ್ಯೂ ತಡೆಗಟ್ಟುವ ಹಿನ್ನೆಲೆಯಲ್ಲಿ, ಕುಕ್ಕೇ ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯಕ್ರಮ, ಹಾಗು ಡೆಂಗ್ಯೂ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಸುಬ್ರಹ್ಮಣ್ಯ ವೈದ್ಯಾಧಿಕಾರಿಗಳು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ರೋಟರಿ ಕ್ಲಬ್, ಜೆ. ಸಿ. ಐ ಸಹಭಾಗಿತ್ವದಲ್ಲಿ ಜುಲೈ 28 ರಂದು ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು