Tuesday, January 21, 2025
ಸುದ್ದಿ

ಸುಬ್ರಹ್ಮಣ್ಯ ಶ್ರೀಗಳಿಂದ 23ನೇ ಚಾತುರ್ಮಾಸ ವ್ರತಾಚರಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಶ್ರೀ ಜಗದ್ಗುರು ಮಧ್ವಾಚಾರ್ಯ ಸಂಸ್ಥಾನ, ಶ್ರೀ ವಿಷ್ಣುತೀರ್ಥ ಪೀಠಂ ಶ್ರೀ ಸುಬ್ರಹ್ಮಣ್ಯ ಮಠಾಧೀಶರಾದ, ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು, ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ 23 ನೇ ವರ್ಷದ ಚಾತುರ್ಮಾಸ ವ್ರತವನ್ನು ಸೋಮವಾರ ಕೈಗೊಂಡರು. ಬೆಳಗ್ಗೆ ವೇದವ್ಯಾಸ ಪೂಜೆಯ ಬಳಿಕ ಚಾತುರ್ಮಾಸ್ಯ ವ್ರತದ ಸಂಕಲ್ಪ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು