Wednesday, January 22, 2025
ಸುದ್ದಿ

ಕೋಡಿಂಬಾಳದ ಕೆರೆಯೊಂದರಲ್ಲಿ ಅಪರಿಚಿತ ಶವ ಪತ್ತೆ – ಕಹಳೆ ನ್ಯೂಸ್

ಕಡಬ : ಕೋಡಿಂಬಾಳ ಗ್ರಾಮದ ಕುಕ್ಕರೆಬೆಟ್ಟು ಎಂಬಲ್ಲಿ ಮಂಗಳವಾರ ಬೆಳಗ್ಗೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಬಾಬು ಎಂಬುವರದ್ದು ಎಂದು ಶಂಕಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ, ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು