Saturday, February 1, 2025
ರಾಜಕೀಯ

ಇಂದು ಸಿ.ಎಂ ಯಡಿಯೂರಪ್ಪ, ರಾಜ್ಯದ ಡಿ.ಸಿ, ಸಿಇಒಗಳ ಜೊತೆ ಸಭೆ – ಕಹಳೆ ನ್ಯೂಸ್

ಬೆಂಗಳೂರು: ಆಡಳಿತ ಯಂತ್ರಕ್ಕೆ ವೇಗ ಹೆಚ್ಚಿಸಲು ಮುಂದಾಗಿರುವ ಸಿ.ಎಂ ಬಿ.ಎಸ್. ಯಡಿಯೂರಪ್ಪ ಇಂದು ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯಿತಿ ಸಿಇಒಗಳ ಜೊತೆ ಸಭೆ ನಡೆಸಿದರು.

ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೆಳನ ಸಭಾಂಗಣದಲ್ಲಿ ಸಭೆ ನಡೆಯುತಿದ್ದು, ಸಿಎಂ ಯಡಿಯೂರಪ್ಪ ರಾಜ್ಯದ ಜಿಲ್ಲಾವಾರು ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲಾವಾರು ಪ್ರಗತಿ, ಆರ್ಥಿಕ ಪರಿಸ್ಥಿತಿ ಪರಿಶೀಲನೆ ಸಂಬಂಧ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಿರುವ ಸಿಎಂ ಬಿಎಸ್ ವೈ, ಜಿಲ್ಲಾವಾರು ಬರ ಪರಿಸ್ಥಿತಿ, ಮಳೆಯ ಕೊರತೆ, ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು