Sunday, January 26, 2025
ಸುದ್ದಿ

ಹಲವು ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ : ಕಹಳೆ ನ್ಯೂಸ್

ವಿಟ್ಲ:ಸುಮಾರು ವರ್ಷದಿಂದ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರಿಸಿಕೊಂಡಿದ್ದ ಆರೋಪಿ ಮಂಜು ಅಲಿಯಾಸ್ ಮಂಜುನಾಥ ಇದೀಗ ವಿಟ್ಲ ಪೊಲೀಸರ ಕೈ ವಶವಾಗಿದ್ದಾನೆ.

ಆರೋಪಿ ಸುಮಾರು 10 ವರ್ಷದಿಂದ ತಲೆಮರೆಸಿಕೊಂಡಿದ್ದು, ಅಗಸ್ಟ್ 02 ರಂದು ಉಡುಪಿ ಜಿಲ್ಲೆ ಬ್ರಹ್ಮಾವರದ ಸಾಯಿಬರಕಟ್ಟೆ ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು