Tuesday, January 21, 2025
ಸುದ್ದಿ

ವಿದ್ಯಾರ್ಥಿಗಳಿಗೆ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ – ಕಹಳೆ ನ್ಯೂಸ್

ಬೆಳ್ತಂಗಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಮತ್ತು ತಾಲೂಕು ಪಂಚಾಯತ್ ಪರವಾಗಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ, ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಡೆಂಗ್ಯೂ ಜ್ವರ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಗಿರೀಶ್ ಹಿರಿಯ ಆರೋಗ್ಯ ಅಧಿಕಾರಿ, ತಾಲೂಕು ಅರೋಗ್ಯ ಇಲಾಖೆ ಸಂಚಾಲಕ ಅಜಯ್, ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾ ಅಧಿಕಾರಿ ಗಂಗಾಧರ್ ಹಾಗೂ ಸುಮನಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು