Wednesday, January 22, 2025
ಸುದ್ದಿ

ಬುಡಿಯಾರು 25 ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ – ಕಹಳೆ ನ್ಯೂಸ್

ಬುಡಿಯಾರು:ಬುಡಿಯಾರು ಶ್ರೀ ಕೃಷ್ಣ ಯುವಕ ಮಂಡಲ ಇದರ ವತಿಯಿಂದ ನಡೆಯುವ 25ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದಲ್ಲಿ ರವಿವಾರ ನಡೆಯಿತು.

ಈ ಸಮಾರಂಭದಲ್ಲಿ ಶ್ರೀ ಕೃಷ್ಣ ಯುವಕ ಮಂಡಲ ಹಾಗೂ ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದ ಅಧ್ಯಕ್ಷರು ಗೌರವಾಧ್ಯಕ್ಷರು, ಕಾರ್ಯದರ್ಶಿ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು