ಅಹಮದಾಬಾದ್ : ಪ್ರಜ್ಞಾ ಹೀನ ಸ್ಥಿತಿಯಲ್ಲಿ ಪತ್ತೆಯಾದ ವಿ ಎಚ್.ಪಿ ಮುಖಂಡ ಪ್ರವೀಣ್ ತೊಗಾಡಿಯಾ ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ .
ನಮ್ಮ ಸದ್ದಡಗಿಸುವ ಪ್ರಯತ್ನ ಮಾಡಲಾಗುತ್ತಿದ್ದು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಹಾಗೂ ನನ್ನನ್ನು ಕೊಲ್ಲಲು ಯತ್ನಿಸಿದ್ದಾರೆ ಈಗಲೂ ನನ್ನನ್ನು ಹತ್ಯೆಗೈಯಲು ಒಳಸಂಚು ನಡೆಯುತ್ತಿದೆ ಎಂದು ತೊಗಾಡಿಯಾ ಭಾವುಕರಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡಿದ್ದಾರೆ.