Thursday, January 23, 2025
ಸುದ್ದಿ

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರದ ಐತಿಹಾಸಿಕ ನಿರ್ಣಯ-ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿದ್ದ ಬೆಳವಣಿಗೆಗಳು ತೀವ್ರ ಕುತೂಹಲ ಮೂಡಿಸಿದ್ದವು. ಆದರೀಗ ಈ ಎಲ್ಲಾ ಕುತೂಹಲಕ್ಕೆ ತೆರೆ ಬಿದ್ದಿದೆ. ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಕೇಂದ್ರ ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ.

ಈ ಹಿಂದೆ ಕಾಶ್ಮೀರಕ್ಕೆ ಸಂವಿಧಾನದಲ್ಲಿ ಆರ್ಟಿಕಲ್ 370, 35(ಎ) ಅನ್ವಯ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು