Recent Posts

Sunday, January 19, 2025
ಸುದ್ದಿ

ದಕ್ಷಿಣ ಕನ್ನಡದಲ್ಲಿ ಬುಧವಾರ- ಗುರುವಾರ ರೆಡ್ ಅಲರ್ಟ್ ಘೋಷಣೆ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುಂದಿನ ಎರಡು ದಿನ ಕೂಡಾ ಮಳೆಯಾಗುವ ಸಂಭವವಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಆ. 7 ಹಾಗೂ ಆ.8 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಜೆ ಘೋಷಣೆ ಇಲ್ಲ: ಈಗ ರೆಡ್ ಅಲರ್ಟ್ ಮಾತ್ರ ಘೋಷಣೆ ಮಾಡಲಾಗಿದ್ದು, ರಜೆ ಘೋಷಿಸಿಲ್ಲ. ಆದರೆ, ಇಂದು ಸಂಜೆಯ ವೇಳೆಗೆ ಹವಾಮಾನ ವರದಿ ಪಡೆದು ಶಾಲೆಯ ರಜೆಯ ಕುರಿತಂತೆ ನಿರ್ಧಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು