Sunday, January 19, 2025
ಸುದ್ದಿ

Breaking News : ಭಾರಿ ಮಳೆ ಹಿನ್ನಲೆ ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ (ಆ.7) ಶಾಲಾ ಕಾಲೇಜುಗಳಿಗೆ ರಜೆ – ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ವರೆಗೆ) ಆ.7ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು