Tuesday, January 21, 2025
ಸುದ್ದಿ

ಸುಷ್ಮಾ ಪಾರ್ಥೀವ ಶರೀರದ ಮುಂದೆ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

**FILE** New Delhi: In this file photo dated May 5, 2019: Former External Affairs Minister Sushma Swaraj in New Delhi. Swaraj on Tuesday night admitted to AIIMS and her condition is very critical, hospital sources said. (PTI Photo) (PTI8_6_2019_000237B)

ನವದೆಹಲಿ: ಕೇಂದ್ರದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಸ್ವರಾಜ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಈ ವೇಳೆ ಪ್ರಧಾನಿ ಭಾವುಕರಾಗಿ ಗದ್ಗದಿತರಾದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಮಧ್ಯಾಹ್ನ ಸಕಲ ಸರಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ವರದಿ ತಿಳಿಸಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್, ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಬಾಬಾ ರಾಮದೇವ್, ಮುಖ್ತಾರ್ ಅಬ್ಬಾಸ್ ನಖ್ವಿ, ರಾಜನಾಥ ಸಿಂಗ್, ಅಮಿತ್ ಶಾ ಸೇರಿದಂತೆ ಗಣ್ಯಾತೀಗಣ್ಯರು ದೆಹಲಿಯ ನಿವಾಸದಲ್ಲಿ ಇರಿಸಿದ್ದ ಸುಷ್ಮಾ ಸ್ವರಾಜ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು