Monday, January 20, 2025
ಸುದ್ದಿ

ರಾಷ್ಟ್ರೀಯ ಹೆದ್ದಾರಿ 73 ರ ಗುರುವಾಯನಕೆರೆ – ಬೆಳ್ತಂಗಡಿ- ಉಜಿರೆ ರಸ್ತೆಯನ್ನು ಚತುಷ್ಪಥವನ್ನಾಗಿ ಮಾರ್ಪಡಿಸಿ ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜಾರಿಂದ ಗಡ್ಕರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು : ರಾಷ್ಟ್ರೀಯ ಹೆದ್ದಾರಿ -73 ರ ಗುರುವಾಯನಕೆರೆ – ಬೆಳ್ತಂಗಡಿ – ಉಜಿರೆವರೆಗಿನ ರಸ್ತೆಯನ್ನು ಚತುಷ್ಪಥವನ್ನಾಗಿ ಮಾರ್ಪಡಿಸಿ ಅಭಿವೃದ್ಧಿಗೊಳಿಸಲು ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಹಾಗೂ ಬಂದರು ಸಚಿವರಾದ ಶ್ರೀ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ತುಳುನಾಡಿನ ಮೂಲದವರಾದ ಮುಂಬೈ ಸಂಸದ ಶ್ರೀ ಗೋಪಾಲ್ ಶೆಟ್ಟಿ, ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು