Monday, January 20, 2025
ರಾಜಕೀಯ

ಇನ್ನೂ ಒಂದು ವಾರ ಬಿ.ಎಸ್. ಯಡಿಯೂರಪ್ಪ ಏಕಾಂಗಿ ಮುಖ್ಯಮಂತ್ರಿ – ಕಹಳೆ ನ್ಯೂಸ್

ನವದೆಹಲಿ: ಆ 7: ಸುಷ್ಮಾ ಸ್ವರಾಜ್ ನಿಧನ ಹಿನ್ನೆಲೆಯಲ್ಲಿ ಅಮಿತ್ ಶಾ- ಯಡಿಯೂರಪ್ಪ ಭೇಟಿ ಮುಂದಕ್ಕೆ ಹೋಗಿದ್ದು ಹಾಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮಂತ್ರಿ ಮಂಡಲ ರಚನೆಯೂ ಮುಂದೂಡಲ್ಪಟ್ಟಿದೆ. ಯಡಿಯೂರಪ್ಪನವರು ಜು 26 ದಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ದೆಹಲಿ ಪ್ರವಾಸ ಮೊಟಕುಗೊಳಿಸಿ ಸಿಎಂ ರಾಜ್ಯಕ್ಕೆ ವಾಪಾಸ್ಸಗಲಿದ್ದಾರೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಹಾಗಾಗಿ ಅದರ ಗಮನ ಹರಿಸುವಂತೇ ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದ್ದು ಹಾಗಾಗಿ ಪ್ರವಾಸ ಮೊಟಕುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು