Recent Posts

Monday, January 20, 2025
ಸುದ್ದಿ

ಆಗಸ್ಟ್ 8ರಂದು ಇರಾ ಗ್ರಾಮ ಪಂಚಾಯತ್‍ನಲ್ಲಿ ಶಾಸಕ ಯು.ಟಿ.ಖಾದರ್ ರಿಂದ ಸಾರ್ವಜನಿಕ ಅಹವಾಲು ಸ್ವೀಕಾರ- ಕಹಳೆ ನ್ಯೂಸ್

ಬಂಟ್ವಾಳ: ಇರಾ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಆಗಸ್ಟ್ 8 ಗುರುವಾರಂದು ಬೆಳಗ್ಗೆ 8.30ಕ್ಕೆ ಮಾಜಿ ಸಚಿವ, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ.ಖಾದರ್ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ.

ಬಳಿಕ 9.30ಕ್ಕೆ ಇರಾ ಪರಪ್ಪು ಶಾಲೆಯಲ್ಲಿ ಸಾರ್ವಜನಿಕ ರಂಗಮಂದಿರದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು