Recent Posts

Sunday, January 19, 2025
ಸುದ್ದಿ

ಗಾಳಿ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು, ಮನೆಗಳಿಗೆ ಹಾನಿ – ಕಹಳೆ ನ್ಯೂಸ್

ಬೆಳ್ತಂಗಡಿ : ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ, ಕಟ್ಟೆ ಪಡ್ಡಂದಡ್ಕ ಆನಂದ ಗೌಡರ ಮನೆಗೆ ಹಾನಿ ಉಂಟಾಗಿದೆ. ವಿದ್ಯುತ್ ಕಂಬಗಳು ಧರೆಗುರುಳಿದೆ. ಸ್ಥಳಕ್ಕೆ ಜಿ.ಪಂ ಸದಸ್ಯ ಧರಣೇಂದ್ರಕುಮಾರ್, ಗ್ರಾ.ಪಂ ಅಧ್ಯಕ್ಷ ಹೇಮಾ ವಸಂತ್, ಸದಸ್ಯರಾದ ಅಕ್ಬರಾಲಿ, ಸುಮತಿ, ಪಿಡಿಒ ಗಣೇಶ್ ಶೆಟ್ಟಿ, ಮೆಸ್ಕಾಂ ಅಧಿಕಾರಿಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು, ಭೇಟಿ ನೀಡಿ ಸಮಸ್ಯೆಗೆ ಪರಿಹಾರ ಸೂಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು