Wednesday, January 22, 2025
ಸುದ್ದಿ

ಉಚ್ಚಿಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಸೋಮೇಶ್ವರ, ಉಚ್ಚಿಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ವಿಧಾನಪರಿಷತ್ ವಿಪಕ್ಷ ನಾಯಕ ಶ್ರೀ ಕೋಟಾ ಶ್ರೀನಿವಾಸ್ ಪೂಜಾರಿ, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಬಿಜೆಪಿ ನಾಯಕರಾದ ಹರಿಕೃಷ್ಣ ಬಂಟ್ವಾಳ, ಚಂದ್ರಶೇಖರ್ ಉಚ್ಚಿಲ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು