Wednesday, January 22, 2025
ಸುದ್ದಿ

ವಿಮಾನಗಳ ಹಾರಾಟ ವೇಳಾಪಟ್ಟಿಯಲ್ಲಿ ಬದಲಾವಣೆ – ಕಹಳೆ ನ್ಯೂಸ್

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನಗಳ ಹಾರಾಟ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿದೆ. ಆರು ವಿಮಾನಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಅಬುದಾಬಿ, ಬಹರೈನ್, ದುಬಾಯಿ, ದೋಹ, ದಮಾಮ್‍ಗೆ ಹೋಗುವ ವಿಮಾನಗಳ ಸಮಯ ಬದಲಾವಣೆ ಆಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು