Thursday, January 23, 2025
ಸುದ್ದಿ

ದ.ಕ ಶಾಲಾ-ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ, ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ನಾಳೆ(10-08-19)ರಂದು ಮತ್ತೆ ರಜೆ ಘೋಷಿಸಿದ್ದಾರೆ. ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ಮೊನ್ನೆಯಿಂದ ನಿರಂತರವಾಗಿ ನಾಲ್ಕು ದಿನಗಳಿಂದ ರಜೆ ನೀಡಲಾಗಿತ್ತು.

ಜಾಹೀರಾತು

ಜಾಹೀರಾತು
ಜಾಹೀರಾತು