Thursday, January 23, 2025
ಸುದ್ದಿ

ಮನೆ, ಕೃಷಿ ಭೂಮಿ ಕಳೆದುಕೊಂಡವರಿಗೆ ಶಾಸಕ ಹರೀಶ್ ಪೂಂಜರಿಂದ ಸಾಂತ್ವಾನ – ಕಹಳೆ ನ್ಯೂಸ್

ಬೆಳ್ತಂಗಡಿ: ಕರಾವಳಿಯಾದ್ಯಂತ ಮೂರುದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಗಾಳಿ-ಮಳೆಗೆ ತಾಲೂಕಿನಾದ್ಯಂತ ಹಲವೆಡೆ ಜಲಪ್ರವಾಹ ಎದುರಾಗಿದ್ದು, ಹಲವಾರು ಮನೆಗಳಿಗೆ, ಕೃಷಿಭೂಮಿಗಳಿಗೆ ಹಾನಿಯಾಗಿ ಜನರು ಸಂಕಷ್ಟ ಎದುರಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರವಾಹ ಪೀಡಿತ ಇಂದಬೆಟ್ಟು, ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ, ಚಾರ್ಮಾಡಿ, ಶಿಶಿಲ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು