Tuesday, January 21, 2025
ರಾಜಕೀಯ

ಸರ್ದಾರ್ ಪಟೇಲರ ಜನ್ಮದಿನದಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬರಲಿವೆ ನೂತನ ಕೇಂದ್ರಾಡಳಿತ ಪ್ರದೇಶಗಳು – ಕಹಳೆ ನ್ಯೂಸ್

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‍ಗಳನ್ನು ನೂತನ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಇದೇ ಅಕ್ಟೋಬರ್ 31ರಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲರ 144ನೇ ಹುಟ್ಟುಹಬ್ಬದಂದು ಘೋಷಣೆ ಮಾಡಲಾಗುವುದು.

ಜಮ್ಮು ಮತ್ತು ಕಾಶ್ಮೀರ ಮರುವಿಂಗಡಣೆ ಕಾಯಿದೆ, 2019ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಮಾಡಿದ್ದು, ಶೀಘ್ರದಲ್ಲೇ ಈ ನೂತನ ಕೇಂದ್ರಾಡಳಿತ ಪ್ರದೇಶಗಳು ಅಸ್ತಿತ್ವಕ್ಕೆ ಬರಲಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಶಾಸನ ಸಭೆ ಇಲ್ಲ, ಜಮ್ಮು & ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಶಾಸನ ಸಭೆ ಇರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು