Wednesday, January 22, 2025
ಸುದ್ದಿ

ನಾಳೆ ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಕಡಬ: ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಳೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ. ಮಂಗಳೂರಿನ ಪ್ರತಿಷ್ಠಿತ ತಜ್ಞ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೆಸಿಐ ಕಡಬ ಕದಂಬ, ಸಮುದಾಯ ಆರೋಗ್ಯ ಕೇಂದ್ರ, ಜೆಸಿಐ ಕದಂಬ ಚಾರಿಟೇಬಲ್ ಟ್ರಸ್ಟ್, ಅಡಿಗ ಮೋಟಾರ್ಸ್ ಕಡಬ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟನಾ ಪದಾಧಿಕಾರಿಗಳು ಕಹಳೆ ನ್ಯೂಸ್ ಮೂಲಕ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು