Recent Posts

Sunday, January 19, 2025
ಸುದ್ದಿ

ಬಂಟ್ವಾಳದಲ್ಲಿ ಮನೆ ಕುಸಿದು ಅಪಾರ ಹಾನಿ ಸಂಭವ: ನೆರವಿಗೆ ಹಸ್ತ ಚಾಚಿದ ಕುಟುಂಬಸ್ಥರು- ಕಹಳೆ ನ್ಯೂಸ್

ಬಂಟ್ವಾಳ: ಕೆಲ ದಿನಗಳಿಂದ ಕರಾವಳಿಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ಅಪಾರ ಹಾನಿ ಸಂಭವಿಸಿದೆ.
ಈ ಹಿನ್ನಲೆಯಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಮನೆ ಕುಸಿದು ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುರಸಭಾ ವ್ಯಾಪ್ತಿಯ ಒಂದನೇ ವಾರ್ಡ್‍ನ ಇಜ್ಜಾ ಎಂಬಲ್ಲಿನ ದೇಜಪ್ಪ ಪೂಜಾರಿ ಅವರ ಮನೆ ನಿನ್ನೆ ರಾತ್ರಿ ಗಾಳಿ ಮಳೆಗೆ ಕುಸಿದು ಬಿದ್ದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಡತನದಿಂದ ಜೀವನ ಸಾಗಿಸುತ್ತಿದ್ದ ಈ ಕುಟುಂಬ ಅಸಹಾಯಕ ಸ್ಥಿತಿಯಲ್ಲಿದ್ದು, ಇದೀಗ ನೆರವಿಗಾಗಿ ಹಸ್ತ ಚಾಚಿದೆ. ಈ ಕುಟುಂಬಕ್ಕೆ ಸರಕಾರದಿಂದ ಸಹಾಯ ಹಸ್ತ ಬೇಕಾಗಿದೆ.